ಮೈಸೂರು

ಖಾಸಗಿ ಬಸ್-ಬೈಕ್ ಡಿಕ್ಕಿ : ಸವಾರರಿಗೆ ಗಾಯ

ಮೈಸೂರು,ಜೂ.4:- ಬೈಕ್ ಮತ್ತು ಖಾಸಗಿ ಬಸ್ ನಡುವೆ‌‌ ಮುಖಾಮುಖಿ ಡಿಕ್ಕಿ ಸಂಭವಿಸಿ  ಬೈಕ್ ಸವಾರರು ಗಾಯಗೊಂಡ ಘಟನೆ ಎಚ್.ಡಿ.ಕೋಟೆ‌ ತಾಲೂಕಿನ ಹುಣಸಕುಪ್ಪೆ ಬಳಿ ನಡೆದಿದೆ .

ಗಾಯಗೊಂಡವರನ್ನು ಫಯಾಜ್ ಪಾಷ ಮತ್ತು ಲೋಕೇಶ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ  ಆಸ್ಪತ್ರೆಗೆ ದಾಖಲಿಸಲಾಗಿದೆ.   ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಗಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: