ಸುದ್ದಿ ಸಂಕ್ಷಿಪ್ತ

ವಸ್ತುಪ್ರದರ್ಶನ

ಸಿದ್ದಾರ್ಥ ನಗರದ ಪ್ರಾದೇಶಿಕ ಪ್ರಾಕೃತಿಕ ವಿಜ್ಞಾನ ಸಂಗ್ರಹಾಲಯದಲ್ಲಿ ಅ.7 ಮತ್ತು 8ರಂದು ಅಂತಾರಾಷ್ಟ್ರೀಯ ಸಮಾವೇಶ ಮತ್ತು ಸಾಮ್ರಾಜ್ಯ, ಭಾರತೀಯ ಪರಿಸರ ಪರಂಪರೆ ವಸ್ತು ಪ್ರದರ್ಶನ ಆಯೋಜಿಸಿದ್ದಾರೆ. ಈ ಕಾರ್ಯಕ್ರಮವನ್ನು ಅ.6ರಂದು ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಸರಕಾರ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ ಅವರು ಉದ್ಘಾಟಿಸಲಿದ್ದಾರೆ.

Leave a Reply

comments

Related Articles

error: