ಸುದ್ದಿ ಸಂಕ್ಷಿಪ್ತ

ವಿಶೇಷ ಉಪನ್ಯಾಸ ಮಾಲೆ-2

ಮಾನಸಗಂಗೋತ್ರಿಯ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ವತಿಯಿಂದ ಸೆಮಿನಾರ್‍ ಹಾಲ್‍ನಲ್ಲಿ ಅ.6ರಂದು ಬೆಳಗ್ಗೆ 11 ಗಂಟೆಗೆ “ಗಂಗರ ದೇವಾಲಯಗಳ ವಾಸ್ತು ಲಕ್ಷಣಗಳು” ವಿಶೇಷ ಉಪನ್ಯಾಸ ಮಾಲೆ-2 ನಡೆಯಲಿದೆ. ನಿವೃತ್ತ ಪ್ರಾಧ್ಯಾಪಕರು ಮತ್ತು ಶಾಸನ ತಜ್ಞರಾದ ಡಾ. ದೇವರಕೊಂಡಾರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸುವರು.

Leave a Reply

comments

Related Articles

error: