ಸುದ್ದಿ ಸಂಕ್ಷಿಪ್ತ

ಕ್ಯಾನ್ಸರ್ ತಪಾಸಣೆ ಶಿಬಿರ

ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಅ.6,7 ಮತ್ತು 8ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉಚಿತವಾಗಿ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಶಿಬಿರವನ್ನು ಆಯೋಜಿಸಿದೆ. ಹೆಚ್ಚಿನ ಮಾಹಿತಿಗೆ 9538052378 ಸಂಪರ್ಕಿಸಿ.

Leave a Reply

comments

Related Articles

error: