ಸುದ್ದಿ ಸಂಕ್ಷಿಪ್ತ

ಬಡ ಪ್ರತಿಭಾವಂತ ವೀರಶೈವ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ

ಮೈಸೂರು.ಜೂ.5 : ಸಾಹುಕಾರ್ ಕಬ್ಬಳ್ಳಿ ಚನ್ನಬಸಪ್ಪ ವೀರಶೈವ ಆಶ್ರಮದ 2017-18ನೇ ಸಾಲಿನ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ.ಯಲ್ಲಿ ಶೇ.75ಕ್ಕಿಂತ ಅಧಿಕ ಅಂಕಗಳಿಸಿದ ಗ್ರಾಮೀಣ ಪ್ರದೇಶದ ಬಿಪಿಎಲ್ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ : 9449857330, 8277002848 ಅನ್ನು ಸಂಪರ್ಕಿಸಬಹುದು. ( ಕೆ.ಎಂ.ಆರ್)

Leave a Reply

comments

Related Articles

error: