ಸುದ್ದಿ ಸಂಕ್ಷಿಪ್ತ

ವೈಜಯಂತಿ ಚಿತ್ರಕಲಾ ವಿದ್ಯಾಲಯಕ್ಕೆ ಅರ್ಜಿ ಆಹ್ವಾನ

ಮೈಸೂರು. ಜೂ.5 : ವೈಜಯಂತಿ ಚಿತ್ರಕಲಾ ಮಹಾವಿದ್ಯಾಲಯವು ಎಸ್.ಎಸ್.ಎಲ್.ಸಿ. ಪಾಸಾದ ಹಾಗೂ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗಾಗಿ ಎರಡು ವರ್ಷದ ಚಿತ್ರಕಲಾ ಮೂಲ ಹಾಗೂ ಬಿ.ವಿ.ಎ ಪದವಿ ತರಗತಿಗಳ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಉಚಿತ ಪ್ರವೇಶ ಮತ್ತು  ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ :9945613828 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: