ಕರ್ನಾಟಕಪ್ರಮುಖ ಸುದ್ದಿ

ವಿಧಾನಸಭಾ ಅಧಿವೇಶನದಲ್ಲಿ ಪ್ರತಿಧ್ವನಿಸಿದ ಅರಳೀಕಟ್ಟೆ ಹುಂಡಿ ಜನರ ಗುಳೆ ವಿಚಾರ

ಪ್ರಮುಖಸುದ್ದಿ,ರಾಜ್ಯ(ಬೆಂಗಳೂರು) ಜೂ.6:-  ಮೈಸೂರಿನ ಅರಳೀಕಟ್ಟೆಹುಂಡಿ ಗ್ರಾಮದಲ್ಲಿನ ಗುಳೆ ವಿಚಾರ ವಿಧಾನಸಭಾ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ.
ವಿಧಾನಸಭಾ ಅಧಿವೇಶನದ ಕಲಾಪದಲ್ಲಿ  ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಷಯ ಪ್ರಸ್ತಾಪಿಸಿದ್ದಾರೆ. ಮೈಸೂರು ಜಿಲ್ಲಾಡಳಿತ ವಿರುದ್ಧ  ಶೆಟ್ಟರ್  ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಡಿಸಿ ಎಸಿ ಏನ್ ಮಾಡುತ್ತಿದ್ದಾರೆ ಎಂದು ಶೆಟ್ಟರ್ ಪ್ರಶ್ನಿಸಿದರು. ಮುಖ್ಯಮಂತ್ರಿಗಳ  ಕ್ಷೇತ್ರದಲ್ಲಿಯೇ  ಹೀಗಾದರೆ ಬೇರೆ ಜಿಲ್ಲೆಗಳ ಗತಿ ಏನು?  ರಾಜ್ಯ ಸರ್ಕಾರವನ್ನು   ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತರಾಟೆಗೆ ತೆಗೆದುಕೊಂಡರು. (ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: