ಮೈಸೂರು

ಕ್ರಿಕೆಟ್ ಟೂರ್ನಮೆಂಟ್‍ಗೆ ಚಾಲನೆ

ಜಿಲ್ಲಾ ಪಂಚಾಯಿತಿ ಮತ್ತು ದೈಹಿಕ ಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನ ಸ್ಪೋರ್ಟ್ಸ್ ಪೆವಿಲಿಯನ್ ಕ್ರೀಡಾಂಗಣದಲ್ಲಿ ಎರಡು ದಿನಗಳ ಕ್ರಿಕೆಟ್ ಟೂರ್ನಮೆಂಟ್‍ಗೆ ಇಂದು ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ಮೇಯರ್ ಭೈರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯೀಮಾ ಸುಲ್ತಾನ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸಿ.ಮರಿಯಪ್ಪ ಮತ್ತು ಇತರರು ಉಪಸ್ಥಿತರಿದ್ದರು.

14 ಮತ್ತು 16 ವರ್ಷದೊಳಗಿನವರ ಕ್ರಿಕೆಟ್ ಟೂರ್ನಮೆಂಟ್‍ನಲ್ಲಿ 30 ತಂಡಗಳು ಭಾಗವಹಿಸಿದ್ದವು.

Leave a Reply

comments

Related Articles

error: