ಮೈಸೂರು

‘ಜಾಗ್ವಾರ್‍’ ಅಭಿಮಾನಿಗಳಿಂದ ಮೆರವಣಿಗೆ

whatsapp-image-2016-10-06-at-1011ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ನಾಯಕ ನಟನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ಜಾಗ್ವಾರ್ ಚಲನಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಮೈಸೂರಿನ ನಿಖಿಲ್ ಅಭಿಮಾನಿಗಳು ಚಿತ್ರದ ಪೋಸ್ಟರ್ ಮತ್ತು ಸ್ಟಾರ್‍ಗಳನ್ನು ಹೊತ್ತು ಮೆರವಣಿಗೆ ನಡೆಸಿದ್ದಾರೆ. ಐವತ್ತಕ್ಕೂ ಹೆಚ್ಚು ಆಟೋಗಳಲ್ಲಿ ಸ್ಟಾರ್‍ಗಳನ್ನು ಕಟ್ಟಿಕೊಂಡು ಸಾಗಿದ ಅಭಿಮಾನಿಗಳು, ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಪಶುವೈದ್ಯಕೀಯ ಆಸ್ಪತ್ರೆ ಬಳಿಯಿಂದ ಮೆರವಣಿಗೆ ಹೊರಟು ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದರು.

Leave a Reply

comments

Related Articles

error: