ಮೈಸೂರು

ಜೂನ್ 9 ರಂದು ಸಿನಿಮಾ ಸಮಯದಲ್ಲಿ ಕೋರ್ಟ್

ಮೈಸೂರು, ಜೂನ್ 8 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ, ಭಾರತ ಸರ್ಕಾರದ ಚಲನಚಿತ್ರೋತ್ಸವ ನಿರ್ದೇಶನಾಲಯ ಹಾಗೂ ಮೈಸೂರು ಫಿಲ್ಮ್ ಸೊಸೈಟಿ, ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಸಿನಿಮಾ ಸಮಯದಲ್ಲಿ ಜೂನ್ 9 ರಂದು ಶುಕ್ರವಾರ ಸಂಜೆ 6 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಮರಾಠಿ ಭಾಷೆಯ ಕೋರ್ಟ್ ಚಲನಚಿತ್ರವನ್ನು ಪ್ರದರ್ಶಿಸಲಾಗುವುದು. ಈ ಚಿತ್ರವನ್ನು ಚೈತನ್ಯ ತಾಮೆಃ ಅವರು ನಿರ್ದೇಶಿಸಿರುತ್ತಾರೆ. ಇದಕ್ಕೂ ಮುನ್ನ ಅಂದು ಸಂಜೆ 5-30 ಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿರುವ ಸಾಕ್ಷ್ಯಚಿತ್ರ  ಪ್ರದರ್ಶಿಸಲಾಗುವುದು.

-ಎನ್.ಬಿ.ಎನ್.

Leave a Reply

comments

Related Articles

error: