ಸುದ್ದಿ ಸಂಕ್ಷಿಪ್ತ

ಪೌರ ಕಾರ್ಮಿಕರ ಮುಷ್ಕರಕ್ಕೆ ಬೆಂಬಲ

ಮೈಸೂರು.ಜೂ.8 : ಗುತ್ತಿಗೆ ಪೌರಕಾರ್ಮಿಕರನ್ನು ಖಾಯಂ ಗೊಳಿಸಲು ಒತ್ತಾಯಿಸಿ ಜೂ.12ರಂದು ರಾಜ್ಯಾದ್ಯಂತ ನಡೆಸುತ್ತಿರುವ ಮುಷ್ಕರವನ್ನು ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಆದಿ ದ್ರಾವಿಡ (ಪೌರ ಕಾರ್ಮಿಕ) ಯುವಕರ ಅಭಿವೃದ್ಧಿ ಮಹಾಸಂಘವು ಬೆಂಬಲ ಸೂಚಿಸಿದೆ ಎಂದು ರಾಜ್ಯಾಧ್ಯಕ್ಷ ಆರ್.ಶಿವಣ್ಣ, ಪದಾಧಿಕಾರಿಗಳಾದ ಎಂ.ವಡಿವೇಲು, ಸುಂದರ್, ಮುರುಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: