ಕರ್ನಾಟಕ

ಹಾವು ಕಡಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವು

ರಾಜ್ಯ( ಮಂಡ್ಯ) :ಹಾವು ಕಚ್ಚಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು  ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ಮದ್ದೂರು ತಾಲೂಕಿನ ಚಾಕನಕೆರೆಯ ವಿಜಯಮ್ಮ (42) ಎಂದು ಗುರುತಿಸಲಾಗಿದೆ. ಬುಧವಾರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಜಯಮ್ಮ ಸಾವನ್ನಪ್ಪಿದ್ದಾರೆ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: