ಸುದ್ದಿ ಸಂಕ್ಷಿಪ್ತ

ಜೂ.12ಕ್ಕೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಮೈಸೂರು.ಜೂ.9 : ಜೂ.12ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯನ್ನು ಇನ್ಸ್ ಟಿಟ್ಯೂಟ್ ಆಫ್ ಇಂಜಿನಿಯರ್ಸ್ ನಲ್ಲಿ ಬೆಳಿಗ್ಗೆ 10ಕ್ಕೆ ಹಮ್ಮಿಕೊಂಡಿದೆ. ನ್ಯಾಯಾಧೀಶರಾದ ಸಿ.ಎಂ.ಜೋಶಿ ಉದ್ಘಾಟಿಸುವರು. ಜಿಲ್ಲಾಧಿಕಾರಿ ರಂದೀಪ್ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಪೊಲೀಸ್ ಆಯುಕ್ತ ಡಾ.ಸುಬ್ರಮಣೇಶ್ವರರಾವ್, ಪೊಲೀಸ್ ಅಧೀಕ್ಷಕ ರವಿ ಡಿ.ಚನ್ನಣ್ಣನವರ್, ಜಿ.ಪಂ.ಮುಖ್ಯ ಕಾರ್ಯನಿರ್ವಹಾಕಾಧಿಕಾರಿನ ಪಿ.ಶಿವಶಂಕರ್ ಹಾಗೂ ಇತರರು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: