ಸುದ್ದಿ ಸಂಕ್ಷಿಪ್ತ

ಉಚಿತ ಯೋಗಾಸನ ಶಿಬಿರ

ಮೈಸೂರು.ಜೂ.9 : ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಉಚಿತ ಯೋಗಾಸನ, ಪ್ರಾಣಾಯಾಮ ಹಾಗೂ ಧ್ಯಾನ ಶಿಬಿರವನ್ನು ಜೂ.12 ರಿಂದ ಬೆಳಿಗ್ಗೆ 6 ರಿಂದ 7ರವರೆಗೆ ಜೆ.ಎಸ್.ಎಸ್. ಸುತ್ತೂರು ಮಠದ ಆವರಣದಲ್ಲಿ ಆಯೋಜಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 9663773355, 9449805595, 8861983125 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: