ಸುದ್ದಿ ಸಂಕ್ಷಿಪ್ತ

ಸಬ್ ಕಾ ಸಾಥ್, ಸಬ್ ಕಾ ವಿಕಾಸ : ಸಂಭ್ರಮಾಚರಣೆ

ಮೈಸೂರು.ಜೂ.10 : ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಸಂಚಾರ ನಿಗಮದಿಂದ  ದೇಶದ 583 ಕೇಂದ್ರಗಳಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಮ್ಮೇಳನವನ್ನು ಹಮ್ಮಿಕೊಂಡಿದ್ದು, ಅದರಂತೆ ಮೈಸೂರಿನಲ್ಲಿ ಜೂ.13ರಂದು ಬೆಳಿಗ್ಗೆ 11ಕ್ಕೆ ಕಲಾಮಂದಿರದಲ್ಲಿ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: