ಮೈಸೂರು

ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ವರ್ಗಾವಣೆ

ಮೈಸೂರು: ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

2015 ಏಪ್ರಿಲ್ 24 ರಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ದಯಾನಂದ ಅವರನ್ನು ರಾಜ್ಯ ಗುಪ್ತದಳದ ಇನ್‍ಸ್ಪೆಕ್ಟರ್ ಜೆನೆರಲ್ ಆಗಿ ವರ್ಗಾವಣೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

comments

Related Articles

error: