ಸುದ್ದಿ ಸಂಕ್ಷಿಪ್ತ

ಮಹಿಳಾ ಥ್ರೋಬಾಲ್ ಪಂದ್ಯಾವಳಿ

ಎನ್ ಐಇ ತಾಂತ್ರಿಕ ಸಂಸ್ಥೆ ವತಿಯಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಮಹಿಳಾ ಥ್ರೋಬಾಲ್  ಪಂದ್ಯಾವಳಿಯನ್ನು ಅಕ್ಟೋಬರ್ 7ರಂದು ಬೆಳಿಗ್ಗೆ 10ಗಂಟೆಗೆ ಎನ್ಐಇಐಟಿ ಕ್ರೀಡಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂತರ್ ರಾಷ್ಟ್ರೀಯ ಥ್ರೋಬಾಲ್ ಆಟಗಾರ ವಿನಯ್ ಎನ್.ಎಂ.ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

Leave a Reply

comments

Related Articles

error: