ಸುದ್ದಿ ಸಂಕ್ಷಿಪ್ತ

ದಸರಾ ಕವಿಗೋಷ್ಠಿ

ಮಾನಸ ಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಅಕ್ಟೋಬರ್ 7ರಂದು ಬೆಳಗ್ಗೆ 10ಗಂಟೆಗೆ ದಸರಾ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಚಿಂತಕ ಕೋಟಗಾನಹಳ್ಳಿ ರಾಮಯ್ಯ ಉದ್ಘಾಟನೆಯನ್ನು ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ಹಿರಿಯ ಸಾಹಿತಿ ಡಾ.ನಾ.ಮೊಗಸಾಲೆ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: