ಸುದ್ದಿ ಸಂಕ್ಷಿಪ್ತ

ಬೈಕ್ ರ್ಯಾಲಿ

ಮೈಸೂರು ನಗರದಲ್ಲಿ ವಿಶ್ವಕವಿ ಮಹರ್ಷಿ ವಾಲ್ಮೀಕಿಯವರ ಪ್ರತಿಮೆಯನ್ನು ನಿರ್ಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಮತ್ತು ನಗರ ಪಾಲಿಕೆಗೆ ಮನವಿ ಪತ್ರ ಸಲ್ಲಿಸಲು ಅಕ್ಟೋಬರ್ 7ರಂದು ಬೆಳಿಗ್ಗೆ 11ಗಂಟೆಗೆ ರಾಜ್ಯ ನಾಯಕರ ಯುವಸೇನೆ ವತಿಯಿಂದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: