ಸುದ್ದಿ ಸಂಕ್ಷಿಪ್ತ

ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಅಕ್ಟೋಬರ್ 9ರಂದು ಬೆಳಿಗ್ಗೆ 9ರಿಂದ 1ಗಂಟೆಯವರೆಗೆ ಅಗ್ರಹಾರ ವೃತ್ತದಲ್ಲಿರುವ ಮನಸ್ವಿನಿ ಹಾರ್ಟ್ & ಹೆಲ್ತ್ ಕೇರ್ ನಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯ ಸಂಬಂಧಿ ರೋಗಗಳು, ದೀರ್ಘಕಾಲದ ಶ್ವಾಸಕೋಶ ರೋಗಗಳು, ಪಾರ್ಶ್ವವಾಯು, ಹಲ್ಲಿನ ತೊಂದರೆಗಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 0821-4000194ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: