ಸುದ್ದಿ ಸಂಕ್ಷಿಪ್ತ

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನಗರಾಧ್ಯಕ್ಷರಾಗಿ ವಸಂತ ಕುಮಾರ್ ನೇಮಕ

ಮೈಸೂರು.ಜೂ.12 : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಮೈಸೂರು ನಗರಾಧ್ಯಕ್ಷರನ್ನಾಗಿ ವಸಂತ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ, ರಾಜ್ಯಾಧ್ಯಕ್ಷ ವಿ.ಕೃಷ್ಣೇಗೌಡ ಮತ್ತು ಜಿಲ್ಲಾಧ್ಯಕ್ಷ ಜಗದೀಶ್ ಎಂ.ಪಿ ಅವರ ಶಿಫಾರಸ್ಸಿನಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: