ಸುದ್ದಿ ಸಂಕ್ಷಿಪ್ತ

ವೀರಶೈವ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು.ಜೂ.13 : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವೀರಶೈವ ಮಠಾಧಿಪತಿಗಳ ಗೋಷ್ಠಿವತಿಯಿಂದ ಪ್ರತಿಭಾವಂತ ವೀರಶೈವ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಗದು ಬಹುಮಾನವನ್ನು ಹಮ್ಮಿಕೊಂಡಿದ್ದು ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಜೂ.30ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 9449030588 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: