ಸುದ್ದಿ ಸಂಕ್ಷಿಪ್ತ

ತ್ರಿಮತಸ್ಥ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಆರ್ಜಿ ಆಹ್ವಾನ

ಮೈಸೂರು.ಜೂ.13 : ಶ್ರೀಕೃಷ್ಣ ಮಿತ್ರ ಮಂಡಳಿ ಮತ್ತು ಟ್ರಸ್ಟ್ ನಿಂದ ಶ್ರೀಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ (98%) ಹಾಗೂ ಪಿಯುಸಿ (97%) ಮತ್ತು ಸಿಬಿಎಸ್ ಇ(ಎ+) ಅಂಕಗಳಿಸಿದವರಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದೆ. ಅರ್ಹ ವಿದ್ಯಾರ್ಥಿಗಳು ಜೂ.25ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 9449621500, 0821-2544004 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: