ಸುದ್ದಿ ಸಂಕ್ಷಿಪ್ತ

ಪಿಹೆಚ್ ಆರ್ ಐ ಐ 10 ವಾರ್ಷಿಕೋತ್ಸವ ಜೂ.16ಕ್ಕೆ

ಮೈಸೂರು.ಜೂ.14 : ಪಬ್ಲಿಕ್ ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ 10ನೇ ವಾರ್ಷಿಕೋತ್ಸವವು ಜೂ.16ರಂದು ಹಮ್ಮಿಕೊಂಡಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜು, ಮೈಸೂರು ವಿವಿ  ವಿಶ್ರಾಂತ ಪ್ರಾಧ್ಯಾಪಕ ಡಾ.ಆರ್.ಇಂದಿರಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೆ.ರಾಧ ಪೊಲೀಸ್ ಇನ್ಸ್ ಪೆಕ್ಟರ್ ಜಯರತ್ನ ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: