ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರ – ಸಾಧಕರ ಸನ್ಮಾನ : ಅರ್ಜಿ ಆಹ್ವಾನ

ಮೈಸೂರು.ಜೂ.16 : ಪ್ರತಿಭಾನ್ವಿತ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ, ರಕ್ತದಾನಿಗಳಿಗೆ, ಎನ್.ಸಿ.ಸಿ ಕೆಡೆಟ್, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಕರ್ನಾಟಕ ಪ್ರಜಾಪಾರ್ಟಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಆಸಕ್ತರು ಜೂ.25ರೊಳಗೆ ಅರ್ಜಿ ಸಲ್ಲಿಸಬೇಕೆಂದು ಮನವಿ ಮಾಡಲಾಗಿದೆ.ಹೆಚ್ಚಿನ ಮಾಹಿತಿಗಾಗಿ 98801 39649 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: