ಸುದ್ದಿ ಸಂಕ್ಷಿಪ್ತ

ರೈತ ವಿರೋಧಿ ನೀತಿ ಖಂಡಿಸಿ ಜೂ.17ಕ್ಕೆ ಕಾಂಗ್ರೆಸ್ ನಿಂದ ಖಂಡನಾ ಸಭೆ

ಮೈಸೂರು.ಜೂ.16 : ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಮಧ್ಯಪ್ರದೇಶದ ರೈತರ ಮೇಲಿನ ಗೋಲಿಬಾರ್ ಪ್ರಕರಣ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜೂ.17ರ ಮಧ್ಯಾಹ್ನ 12ಕ್ಕೆ ಖಂಡನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಹೆಚ್.ಆರ್.ಸುರೇಶ್ ಕುಮಾರ್ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: