ಸುದ್ದಿ ಸಂಕ್ಷಿಪ್ತ

ಕಾವ್ಯದಸರಾ

ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗದಿಂದ ಡಾ.ಡಿ.ಎಲ್. ವಿಜಯಕುಮಾರಿ ಸಂಸ್ಮರಣಾರ್ಥ ಅ.9ರಂದು ಕೃಷ್ಣಮೂರ್ತಿಪುರಂನಲ್ಲಿರುವ ನಮನಕಲಾಮಂಟಪದಲ್ಲಿ ಬೆಳಗ್ಗೆ 10ಕ್ಕೆ ಕಾವ್ಯ ದಸರಾ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಹಿರಿಯ ಕವಿ ಕೆ.ಸೇತುರಾಂ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: