ಸುದ್ದಿ ಸಂಕ್ಷಿಪ್ತ

ನಾಟಕ ಪ್ರದರ್ಶನ

ವಿಶ್ವವಿಖ್ಯಾತ ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ನಗರದ ಪುರಭವನದಲ್ಲಿ ಅ.8ರಂದು ಬೆಳಗ್ಗೆ 10ರಿಂದ 12ರವರೆಗೆ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಅಭಿನಯಿಸಿರುವ ‘ತೆರೆಯೋ ಬಾಗಿಲನು’ ಎಂಬ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

Leave a Reply

comments

Related Articles

error: