ಸುದ್ದಿ ಸಂಕ್ಷಿಪ್ತ

ಕರಾಟೆ ಪಂದ್ಯಾವಳಿ

ಮೈಸೂರು ಕರಾಟೆ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ದಸರಾ ಕರಾಟೆ ಪಂದ್ಯಾವಳಿಯು ಅ.8ರಂದು ಬೆಳಗ್ಗೆ 10 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಕೆ. ಸೋಮಶೇಖರ್‍ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದು, ಮಾಜಿ ಎಂಎಲ್‍ಸಿ ಕ್ಯೋಶಿ ಸಿ.ಎಸ್. ಅರುಣ್ ಮಾಚಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: