ಕರ್ನಾಟಕಪ್ರಮುಖ ಸುದ್ದಿ

ಇಂದು ಸಂಜೆ ಬೆಂಗಳೂರಿಗೆ ರಾಷ್ಟ್ರಪತಿ ಆಗಮನ

ಪ್ರಮುಖ ಸುದ್ದಿ, ಬೆಂಗಳೂರು, ಜೂ.17: ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ನಮ್ಮ ಮೆಟ್ರೋ ಮೊದಲ ಹಂತದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಗಮಿಸಲಿದ್ದಾರೆ.

ಇಂದು ಸಂಜೆ 4.10 ಕ್ಕೆ  ಹೆಚ್.ಎ.ಎಲ್  ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು,  4.40 ಕ್ಕೆ  ರಾಜಭವನಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. (ವರದಿ: ಎಸ್.ಎನ್, ಎಲ್.ಜಿ)

Leave a Reply

comments

Related Articles

error: