ಸುದ್ದಿ ಸಂಕ್ಷಿಪ್ತ

ಅ.8: ಉಪನ್ಯಾಸ

ಮಾನಸಗಂಗೋತ್ರಿಯ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದಲ್ಲಿ ಅ.8ರಂದು ಮಧ್ಯಾಹ್ನ 3 ಗಂಟೆಗೆ “ಒಕ್ಕೂಟ ವ್ಯವಸ್ಥೆಯಲ್ಲಿ ನದಿ ನೀರಿನ ಸದ್ಬಳಕೆ: ಅಂಬೇಡ್ಕರ್ ದೃಷ್ಟಿಕೋನ” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಹಾಗೂ ಮುಕ್ತ ಸಂವಾದ ಆಯೋಜಿಸಲಾಗಿದೆ.

Leave a Reply

comments

Related Articles

Check Also

Close
error: