ಸುದ್ದಿ ಸಂಕ್ಷಿಪ್ತ

ಜೆ.ಎಸ್.ಎಸ್. ಸಂಸ್ಥೆಯಿಂದ ಅಮೆರಿಕಾದ ಮೇರಿಲ್ಯಾಂಡ್ ನಲ್ಲಿ ಯೋಗಾದಿನಾಚರಣೆ

ಮೈಸೂರು.ಜೂ.20 : ಜೂ.23ರಂದು ಜೆ.ಎಸ್.ಎಸ್. ಸ್ಪರಿಚ್ಯುಯಲ್ ಮಿಷನ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅಮೆರಿಕಾದ ಮೇರಿಲ್ಯಾಂಡ್ ನಲ್ಲಿ ಹಮ್ಮಿಕೊಂಡಿದೆ.

ಯೋಗಗುರು ಬಾಬಾ ರಾಮದೇವ್ ಕಾರ್ಯಕ್ರಮ ಉದ್ಘಾಟಿಸಿ ಯೋಗಾಸನ ಪ್ರಾತ್ಯಕ್ಷಿಕೆ ನೀಡುವರು. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಮಾಂಟ್ಗೊಮರಿ ಕೌಂಟಿಯ ಕಾರ್ಯನಿರ್ವಾಹಕ ಭಾರತೀಯ ಧೂತವಾಸ ಕಚೇರಿಯ ಅಧಿಕಾರಿಗಳು ಹಾಗೂ ಅನಿವಾಸಿ ಭಾರತೀಯ, ವಿದೇಶಿಯರು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: