ಕರ್ನಾಟಕ

ಕಲಬುರಗಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಎಸಿಬಿ ಬಲೆಗೆ

ರಾಜ್ಯ, (ಕಲಬುರಗಿ), ಜೂ.20: ಕಲಬುರಗಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಇನ್ಸ್ ಪೆಕ್ಟರ್ ಗಿರೀಶ ಮತ್ತು ಟ್ರಾಫಿಕ್ ಕಂಟ್ರೋಲರ್ ಸಿದ್ರಾಮಗೌಡ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಆರೋಪಿಗಳು. ಟಿಕೆಟ್ ತಪಾಸಣೆ ವೇಳೆ ಸಿಕ್ಕಿ ಬಿದ್ದ ಬಸ್ ಕಂಡಕ್ಟರ್ ಗೆ ಬಚಾವ್ ಮಾಡಲು ನಾಲ್ಕು ಸಾವಿರ ರೂ. ಲಂಚದ ಡಿಮ್ಯಾಂಡ್ ಮಾಡಿದ್ದಾರೆ. ಇಂದು ನಾಲ್ಕು ಸಾವಿರ ರೂಪಾಯಿ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ.

ಕಲಬುರಗಿ ಎಸಿಬಿ ಅಧಿಕಾರಿಗಳು ಲಂಚಬಾಕ ಅಧಿಕಾರಿಗಳಿಬ್ಬನ್ನು ಬಂಧಿಸಿದ್ದಾರೆ.(ವರದಿ:ಎಸ್.ಎನ್, ಎಲ್.ಜಿ)

Leave a Reply

comments

Related Articles

error: