ಕರ್ನಾಟಕಪ್ರಮುಖ ಸುದ್ದಿ

ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಯಡಿಯೂರಪ್ಪ

ಮೈಸೂರು,ಜೂ.21:- ರಾಜ್ಯ ಬಿಜೆಪಿ ಅಧ್ಯಕ್ಷ  ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಂಗಳೂರಿನಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಯೋಗ ಪ್ರದರ್ಶನ ನೀಡಿದರು.

ಮೂರನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ  ಆಯೋಜಿಸಲಾಗಿದ್ದ ಯೋಗಾಭ್ಯಾಸದಲ್ಲಿ ಯಡಿಯೂರಪ್ಪ ಪಾಲ್ಗೊಂಡು ಯೋಗ ಪ್ರದರ್ಶನ ನೀಡಿದರು. ಈ ಸಂದರ್ಭ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

comments

Related Articles

error: