ದೇಶ

ಸಾರಿಗೆ ಬಸ್ ಸುಟ್ಟು ಭಸ್ಮ: ಪ್ರಾಣಾಪಾಯದಿಂದ ಪಾರು

ತಮಿಳುನಾಡು, ಜೂ.21: ಚೈನ್ನೈನಿಂದ ಮದ್ರಾಸ್ ಗೆ ತೆರಳುತ್ತಿದ್ದ ತಮಿಳುನಾಡಿನ ಸಾರಿಗೆ ಬಸ್ ದಾರಿ ಮಧ್ಯೆ ಸುಟ್ಟು ಭಸ್ಮವಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಚಾಲಕನ ಜಾಗರೂಕತೆಯಿಂದ  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಲವು  ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನು ತಮಿಳುನಾಡಿನ ಆಸ್ಪತ್ರೆಗೆ  ರವಾನಿಸಲಾಗಿದೆ. (ವರದಿ: ಎಸ್.ಎನ್, ಎಲ್.ಜಿ)

Leave a Reply

comments

Related Articles

error: