ಸುದ್ದಿ ಸಂಕ್ಷಿಪ್ತ

ಉಚಿತ ಅಸ್ತಮಾ ತಪಾಸಣಾ ಶಿಬಿರ

ಮೈಸೂರು.ಜೂ.21 : ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೂ ಜೂ.22 ಮತ್ತು 23ರಂದು ಬೆಳಿಗ್ಗೆ 10 ರಿಂದ 12ರವರೆಗೆ ಉಚಿತ ಅಸ್ತಮಾ ತಪಾಸಣೆ ಹಾಗೂ ತಜ್ಞರೊಂದಿಗೆ ಸಮಾಲೋಚನೆಯನ್ನು ಹಮ್ಮಿಕೊಂಡಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 95380 52378 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: