ಸುದ್ದಿ ಸಂಕ್ಷಿಪ್ತ

ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ 17ನೇ ವಾರ್ಷಿಕೋತ್ಸವ

ಮೈಸೂರು.ಜೂ.21 : ಮೈಸೂರು-ಚಾಮರಾಜನಗರ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ 17ನೇ ವಾರ್ಷಿಕೋತ್ಸವನ್ನು ಜೂ.25ರಂದು ಬೆಳಿಗ್ಗೆ 10.30ಕ್ಕೆ ನಗರದ ಪೊಲೀಸ್ ಭವನದಲ್ಲಿ ಆಯೋಜಿಸಿದೆ. ದಕ್ಷಿಣ ವಲಯದ ಐಜಿಪಿ ವಿಫುಲ್ ಕುಮಾರ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚೆನ್ನಣ್ಣನವರ್, ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಹಾಗೂ ಇತರರ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: