ದೇಶಪ್ರಮುಖ ಸುದ್ದಿ

ಉಬರ್ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡದ ಟ್ರಾವಿಸ್

ಪ್ರಮುಖ ಸುದ್ದಿ, ನವದೆಹಲಿ, ಜೂ.21: ಉಬರ್ ಟೆಕ್ನಾಲಜೀಸ್ ಸಹ ಸಂಸ್ಥಾಪಕ ಟ್ರಾವಿಸ್ ಕಾಲನಿಕ್ ತನ್ನ ಸಿಇಒ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ತಿಳಿಸಿದೆ.

ಉಬರ್ ಹೂಡಿಕೆದಾರರ ಒತ್ತಡದ ಹಿನ್ನೆಲೆಯಲ್ಲಿ ಟ್ರಾವಿಸ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಉಬರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. (ವರದಿ: ಎಲ್.ಜಿ)

Leave a Reply

comments

Related Articles

error: