ಮೈಸೂರು

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮೈಸೂರು,ಜೂ.22:- ಮೈಸೂರಿನ ಬೃಂದಾವನ ಬಡಾವಣೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಗಂಗಾಧರ(42) ಎಂದು ಗುರುತಿಸಲಾಗಿದೆ. ಇವರ ಪತ್ನಿ ತೀರಿಕೊಂಡು ಹಲವು ವರ್ಷಗಳೇ ಆಗಿತ್ತು. ಇದೀಗ ಮಗಳು ಅಜ್ಜಿಯ ಮನೆಗೆ ಹೋದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಕಾಲೇಜುಶುಲ್ಕ ಭರಿಸಲಾಗದ ಹಿನ್ನೆಲೆಯಲ್ಲಿ, ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.  ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: