ಸುದ್ದಿ ಸಂಕ್ಷಿಪ್ತ

ಪೂರ್ವಭಾವಿ ಸಮಾವೇಶ

ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಅಕ್ಟೋಬರ್ 9ರಂದು ಬೆಳಿಗ್ಗೆ 11ಗಂಟೆಗೆ ರಾಜ್ಯಮಟ್ಟದ ಬ್ರಾಹ್ಮಣ ಯುವ ಸಮಾವೇಶದ ಸಂಘಟನೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9880752727ನ್ನು ಸಂಪರ್ಕಿಸಬಹುದು.

 

Leave a Reply

comments

Related Articles

error: