ಮೈಸೂರು

ವಲಯ 9 ಪ್ರಗತಿ ಪರಿಶೀಲನಾ ಸಭೆ

ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 9 ರಲ್ಲಿ ಮೇಯರ್ ಎಂ.ಜೆ.ರವಿಕುಮಾರ್ ನೇತೃತ್ವದಲ್ಲಿ ವಲಯ 9  ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಈ ರೀತಿ ಪ್ರತಿ ವಲಯ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿರುವುದರಿಂದ ಆಸ್ತಿ ತೆರಿಗೆ ಪಾವತಿದಾರರಿಂದ ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 15.00 ಕೋಟಿ ರೂ ಗಳ ಹೆಚ್ಚಿಗೆ ಕಂದಾಯವನ್ನು ವಸೂಲು ಮಾಡಲಾಗಿದೆ ಎಂದರು. ಈ ಸಂದರ್ಭ ಪಾಲಿಕೆಯ ಆಯುಕ್ತ  ಜಿ ಜಗದೀಶ್ , ವಲಯ ಆಯುಕ್ತ ಪುಟ್ಟಶೇಷಗಿರಿ ಸೇರಿದಂತೆ ಪಾಲಿಕೆಯ ಸದಸ್ಯರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: