ಕರ್ನಾಟಕ

ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್: ಓರ್ವನ ಬಂಧನ

ರಾಜ್ಯ, (ಚಾಮರಾಜನಗರ) ಜೂ.22: ಫೇಸ್  ಬುಕ್ ನಲ್ಲಿ‌ ವ್ಯಕ್ತಿಯೋರ್ವ ಹಾಕಿದ್ದ ಅವಹೇಳನಕಾರಿ ಪೋಸ್ಟ್ ನಿಂದಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ನಾಗೇಶ್ ಎಂಬಾತನೇ ಆರೋಪಿ.  ಫೇಸ್ ಬುಕ್ ನಲ್ಲಿ ಧರ್ಮದ ಬಗ್ಗೆ  ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಹಿನ್ನೆಲೆ  ವ್ಯಕ್ತಿ ಜೈಲು ಪಾಲಾಗಿದ್ದಾನೆ.

ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ ಪೆಕ್ಟರ್ ‌ಮಹದೇವಯ್ಯ ಅವರು ಎಸ್ಪಿ ಅವರ ಆದೇಶದ ಮೇರೆಗೆ ಬಂಧಿಸಿದ್ದಾರೆ. (ವರದಿ: ಆರ್.ಎಸ್.ವಿ, ಎಲ್.ಜಿ)

Leave a Reply

comments

Related Articles

error: