ಸುದ್ದಿ ಸಂಕ್ಷಿಪ್ತ

ಯೋಗಾಸನಾ ಸ್ಪರ್ಧೆ

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 9ರಂದು ಬೆಳಿಗ್ಗೆ 9ಗಂಟೆಗೆ ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

 

Leave a Reply

comments

Related Articles

error: