ಸುದ್ದಿ ಸಂಕ್ಷಿಪ್ತ

ಜೂ.25ಕ್ಕೆ ಉಚಿತ ವೈದ್ಯಕೀಯ ಶಿಬಿರ

ಮೈಸೂರು.ಜೂ.22 : ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಸಂಯುಕ್ತವಾಗಿ ಜೂ.25ರ ಬೆಳಿಗ್ಗೆ 9ರಿಂದ 1ರವರೆಗೆ ಶಿವರಾಮಪೇಟೆಯ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ, ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: