ಸುದ್ದಿ ಸಂಕ್ಷಿಪ್ತ

ಹಾಸನ ಜಿಲ್ಲಾ ಬಳಗ -ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು.ಜೂ.22 : ಹಾಸನ ಜಿಲ್ಲಾ ಬಳಗದಿಂದ  ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದ್ದು ಹಾಸನ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.75ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಜುಲೈ.31ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 9845945704 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: