ಕರ್ನಾಟಕ

ಕೊಡಗು ಜಿಲ್ಲೆಯ ಮಳೆ ವಿವರ

ಮಡಿಕೇರಿ, ಜೂ.22: ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 4.04 ಮಿ.ಮೀ. ಕಳೆದ ವರ್ಷ ಇದೇ ದಿನ 7.39 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 503.08 ಮೀ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 342 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.8 ಮಿ.ಮೀ. ಕಳೆದ ವರ್ಷ ಇದೇ ದಿನ 16.28 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ  642.85 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 550.39 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.33 ಮಿ.ಮೀ. ಕಳೆದ ವರ್ಷ ಇದೇ ದಿನ 2.4 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 454.62 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 263.57 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 3.5 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 390.47 ಮಿ.ಮೀ.  ಕಳೆದ ವರ್ಷ ಇದೇ ಅವಧಿಯಲ್ಲಿ 212.04 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ  ಮಳೆ ವಿವರ: ಮಡಿಕೇರಿ ಕಸಬಾ 5.4, ನಾಪೋಕ್ಲು 3.4, ಸಂಪಾಜೆ 25.2, ಭಾಗಮಂಡಲ 9.2, ವಿರಾಜಪೇಟೆ ಕಸಬಾ 1.2, ಹುದಿಕೇರಿ 1.8, ಶ್ರೀಮಂಗಲ 3, ಪೊನ್ನಂಪೇಟೆ 2 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (22-06-17) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2814.15 ಅಡಿಗಳು, ಕಳೆದ ವರ್ಷ ಇದೇ ದಿನ 2806.46 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 2 ಮಿ.ಮೀ. ಕಳೆದ ವರ್ಷ ಇದೇ ದಿನ 4.2 ಮಿ.ಮೀ., ಇಂದಿನ ನೀರಿನ ಒಳ ಹರಿವು 350 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 739 ಕ್ಯೂಸೆಕ್ ಇತ್ತು. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: