ಕರ್ನಾಟಕಪ್ರಮುಖ ಸುದ್ದಿ

ಸಿಎಂ ಭೇಟಿ ಮಾಡಿದ ರೈತರ ನಿಯೋಗ

ರಾಜ್ಯ(ಬೆಂಗಳೂರು)ಜೂ.23:- ಸರ್ಕಾರ, ರೈತರ ಸಹಕಾರ ಬ್ಯಾಂಕ್ ಸಾಲ ಮನ್ನಾ ಘೋಷಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರೈತ ಮುಖಂಡರ ನಿಯೋಗ  ಭೇಟಿ ಮಾಡಿ ಚರ್ಚಿಸಿತು.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತ ಮುಖಂಡರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿಧಾನಸೌಧದಲ್ಲಿ ಭೇಟಿಯಾದರು.

Leave a Reply

comments

Related Articles

error: