ಕರ್ನಾಟಕಪ್ರಮುಖ ಸುದ್ದಿಮೈಸೂರು

ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ರಾಜ್ಯ(ಮಂಡ್ಯ)ಜೂ.23:- ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಸಮೀಪದ ಕಾರೇಕುರ ಗ್ರಾಮದ ಬಳಿಯ ಕಾವೇರಿ ನದಿಯಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತನನ್ನು ಮೈಸೂರಿನ‌ ಒಂಟಿಕೊಪ್ಪಲು ನಿವಾಸಿ ರವಿ (35) ಎಂದು ಗುರುತಿಸಲಾಗಿದೆ. ಈತ ಐದು ಮಂದಿ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು  ಈಜಲು ನದಿಗಳಿದ ವೇಳೆ ದುರ್ಘಟನೆ ನಡೆದಿದೆ.
ನದಿಯಲ್ಲಿ ಮುಳುಗಿದ ಶವಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದರು. ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: