ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ಮೈಸೂರು.ಜೂ.24 : ಕಪಿಲ ಎಜುಕೇಷನ್ ಟ್ರಸ್ಟ್ 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.75ಕ್ಕೂ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದ್ದು ಅರ್ಹ ವಿದ್ಯಾರ್ಥಿಗಳು ಜುಲೈ.20ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 9886783626, 9986695405, 9449059224 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: