ಮೈಸೂರು

ಜೂ.27: ಕೆಂಪೇಗೌಡ ಜಯಂತಿ ಆಚರಣೆ

ಮೈಸೂರು,ಜೂ.24:- ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಜೂನ್ 27 ರಂದು ಆಚರಿಸಲು ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಂದರ್ಭ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: